ದಾವಣಗೆರೆ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಇಸ್ರೋ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಪ್ರೊ ಯು ಆರ್ ರಾವ್ ಹಾಗೂ ಖ್ಯಾತ ವಿಜ್ಞಾನಿ, ಅಕಾಡೆಮಿಯ ಮಾಜಿ ಅಧ್ಯಕ್ಷ, ಪದ್ಮಶ್ರೀ ಪುರಸ್ಕೃತ ಡಾ ಎಸ್ ಕೆ ಶಿವಕುಮಾರ್ ಜನ್ಮದಿನದ ವಾರ್ಷಿಕೋತ್ಸವದ ಅಂಗವಾಗಿ ಇದೇ ಮಾ.15ರಂದು ಅಕಾಡೆಮಿಯ ಕಚೇರಿಯಲ್ಲಿ ಬಾಹ್ಯಾಕಾಶ ಅರಿವು ದಿನ ಆಯೋಜಿಸಲಾಗಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ




