ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ)ದಿಂದ ಬಂಧಿತರಾಗಿರುವ ಮಾಜಿ ಸಚಿವ ಬಿ.ನಾಗೇಂದ್ರಗೆ ಅವರಿಗೆ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
- ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಗಾಗಿ ದೀರ್ಘಾವಧಿ ಯೋಜನೆ: ಕೃಷ್ಣ ಬೈರೇಗೌಡ
- ಹಾರಿಕಾ ಮಂಜುನಾಥ್ ವಿದೇಶಿ ವಿಶ್ವವಿದ್ಯಾಲಯಗಳಿಂದ ಡಿಗ್ರಿ ಪಡೆದಿದ್ದಾರೆಯೇ?
- ಪೌರ ಕಾರ್ಮಿಕರ ದಿರಿಸಿನಲ್ಲಿ ಡಿ ಕೆ ಶಿವಕುಮಾರ್
- ಹಾಸನದಲ್ಲಿ ಭಗತ್ ಸಿಂಗ್ ಜನ್ಮದಿನದ ಅಂಗವಾಗಿ ‘ನಾನೇಕೆ ನಾಸ್ತಿಕ’ ಸಮಾವೇಶ
- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 25 ಸೀಟು ಕೂಡ ಬರುವುದಿಲ್ಲ: ಆರ್.ಅಶೋಕ
ಜಾಮೀನು ಕೋರಿ ಬಿ.ನಾಗೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, 2 ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿ ಮೇಲೆ ಜಾಮೀನು ನೀಡಿದೆ. ವಾಲ್ಮೀಕಿ ಹಗರಣ ಸಂಬಂಧ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಸಿರುವ ಇಡಿ, ಬಿ.ನಾಗೇಂದ್ರ ಪ್ರಕರಣದ ಮಾಸ್ಟರ್ ಮೈಂಡ್ ಎಂದು ಉಲ್ಲೇಖಿಸಿದೆ.




