ದಾವಣಗೆರೆ: ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಗಸ್ಟ್ 26ರಂದು ಶ್ರೀ ಕೃಷ್ಣ ಜಯಂತಿಯನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು. ಈ ವೇಳೆ ಶ್ರೀ ಕೃಷ್ಣನ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಪುಷ್ಪಾರ್ಚನೆ ಮಾಡುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿ ಶ್ರೀ ಕೃಷ್ಣ ಜಯಂತಿ ಶುಭಾಶಯ ಕೋರಿದರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಲೋಕೇಶ್.ಪಿ.ಎನ್, ಆಹಾರ ಇಲಾಖೆಯ ಉಪನಿರ್ದೇಶಕರಾದ ಸಿದ್ದರಾಮ ಮರಿಹಾಳ್, ನಿವೃತ್ತ ಪ್ರಾಚಾರ್ಯರರಾದ ಶ್ರೀನಿವಾಸ್, ಯಾದವ ಸಂಘದ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಕಾರ್ಯದರ್ಶಿ ಗಂಗಾಧರಪ್ಪ, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.



