ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರ, ಶಿವನಗರ ವಾರ್ಡ್ ಮಾಜಿ ಪಾಲಿಕೆ ಸದಸ್ಯರಾದ ಮಂಜುಳ ವಿಜಯಕುಮಾರ್ ಮತ್ತು ವಿಜಯಕುಮಾರ್ ನಿವಾಸದಲ್ಲಿ ಲೋಕಕಲ್ಯಾಣಾರ್ಥ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ ಸಮಾರಂಭ ಆಯೋಜಿಸಲಾಗಿತ್ತು.
ಮಾಜಿ ಶಾಸಕ ಪ್ರಿಯಕೃಷ್ಣ, ಮಾಜಿ ಮೇಯರ್ ಜಿ.ಪದ್ಮಾವತಿ ಮತ್ತು ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಜಿ.ಕೃಷ್ಣಮೂರ್ತಿ, ಹೆಚ್.ಆರ್.ಕೃಷ್ಣಪ್ಪ ಪೂಜಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ವೆಂಕಟೇಶ್ವರ ಸ್ವಾಮಿ ದೇವಾಲಯ, ಚನ್ನಕೇಶವಚಾರ್ಯ ಕಲ್ಯಾಣೋತ್ಸವ ನೇರವೇರಿಸಿದರು ಮತ್ತು ದೇವರ ಭಕ್ತಿಗೀತೆಗಳನ್ನು ಹಾಡಲಾಯಿತು.




