ಬೆಂಗಳೂರು: ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀಶ್ರೀಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿರವರು ನಿನ್ನೆ ರಾತ್ರಿ 12:01 ನಿಮಿಷಕ್ಕೆ ಶ್ರೀಕ್ಷೇತ್ರದಲ್ಲಿ ಕಾಲವಶರಾಗಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿರವರ ಅಂತಿಮ ದರ್ಶನಕ್ಕೆ ವ್ಯವಸ್ಥೆಯನ್ನು ಇಂದು 16-08-2025ನೇ ಶನಿವಾರ ಶ್ರೀಮಠದ ಆವರಣದಲ್ಲೇ ಏರ್ಪಡಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ವಿವಿಧ ಧಾರ್ಮಿಕ ಮುಖಂಡರು, ಪೀಠಾಧ್ಯಕ್ಷರ ನೇತೃತ್ವದಲ್ಲಿ ಶ್ರೀಗಳ ಅಂತಿಮ ವಿಧಿ ವಿಧಾನಗಳು ನೆರವೇರಲಿದೆ.
ಶ್ರೀಗಳ ಉತ್ತರಾಧಿಕಾರಿ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿರವರು ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ನೇರವೇರಿಸಲಿದ್ದಾರೆ.







