ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ ಗೆ ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿ ವಿಶೇಷ ಆತಿಥ್ಯ ನೀಡಿದ ಹಿನ್ನೆಲೆಯಲ್ಲಿ ಕಾರಾಗೃಹ ಇಲಾಖೆಗೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಕಾರಾಗೃಹದ ಜೈಲರ್ಗಳು, ಮುಖ್ಯ ವೀಕ್ಷಕರು, ವೀಕ್ಷಕರು, ವಾರ್ಡರ್ ಸೇರಿ 43 ಮಂದಿಯನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ವರ್ಗಾವಣೆಯಾದ ಅಧಿಕಾರಿಗಳು:
ಜೈಲರ್ ಶಂಭು ಷಣ್ಮುಖಪ್ಪ ವೆನ್ನಾಲ- ಕೇಂದ್ರ ಕಾರಾಗೃಹ ಬೆಂಗಳೂರು
ಮುಖ್ಯ ವೀಕ್ಷಕಿ ಸುಮಿತ್ರಾ ಎಂ.ರಾಠೋಡ-ಕೇಂದ್ರ ಕಾರಾಗೃಹ ವಿಜಯಪುರ
ಹೆಡ್ ವಾರ್ಡರ್ ಗಣಪತಿ- ಸಾಗರ ಉಪ ಕಾರಾಗೃಹ
ಹೆಡ್ ವಾರ್ಡರ್ ಬಸವರಾಜ ಜಾಧವ-ಕೇಂದ್ರ ಕಾರಾಗೃಹ ಧಾರವಾಡ
ಹೆಡ್ ವಾರ್ಡರ್ ಪ್ರಭು- ಕೇಂದ್ರ ಕಾರಾ ಗೃಹ ಕಲಬುರಗಿ
ಮುಖ್ಯ ವೀಕ್ಷಕಿ ಶೈಲ ಸಿ.ಕೆ.- ಜಿಲ್ಲಾ ಕಾರಾಗೃಹ ದಾವಣಗೆರೆ
ವೀಕ್ಷಕ- ಜಿ.ಜಿ.ಮಂಜುನಾಥ-ತಾಲೂಕು ಉಪ ಕಾರಾಗೃಹ ಹುಬ್ಬಳ್ಳಿ
ವೀಕ್ಷಕ ಸಂತೋಷ್ ಕರಿಯಣ್ಣನವರ- ಜಿಲ್ಲಾ ಕಾರಾಗೃಹ ದಾವಣಗೆರೆ
ವೀಕ್ಷಕ ಶಿವಾ ನಂದ ಧನಪಾಲ್ – ಕೇಂದ್ರ ಕಾರಾಗೃಹ ವಿಜಯಪುರ
ವೀಕ್ಷಕ ಶಿವ ಲಮಾಣಿ- ಜಿಲ್ಲಾ ಕಾರಾಗೃಹ ಗದಗ
ವೀಕ್ಷಕ ನೂರಲಿ ಹುಸೇನಸಾಬ ಮುಜಾವರ -ಕೇಂದ್ರ ಕಾರಾಗೃಹ ವಿಜಯಪುರ
ವೀಕ್ಷಕ ಶಿವ ಕುಮಾರ್- ಕಲಬುರಗಿ
ವೀಕ್ಷಕ ಮಂಜುನಾಥ ಕಟಗಿ-ಹಾವೇರಿ ಜಿಲ್ಲಾ ಕಾರಾಗೃಹ




