ಹಸಿವು ಮುಕ್ತ ಕರ್ನಾಟಕದ ಉದ್ದೇಶಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ಈ ಹಿಂದೆ ನುಡಿದಂತೆ ಬಡವರಿಗೆ 10 ಕೆ ಜಿ ಅಕ್ಕಿಯನ್ನು ನೀಡಲು ನಿರ್ಧರಿಸಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಈ ನಡುವೆ ಕೇಂದ್ರ ಸರ್ಕಾರವು ಅಕ್ಕಿ ಕೊಡುತ್ತೇವೆ ಎಂದರೂ ರಾಜ್ಯ ಸರ್ಕಾರ ಅದನ್ನು ಸ್ವೀಕರಿಸುತ್ತಿಲ್ಲ ಎಂಬ ಬಾಲಿಷವಾದ ಆರೋಪ ಮಾಡಿರುವ ಬಿಜೆಪಿಯ ಪ್ರಹ್ಲಾದ್ ಜೋಷಿ ಅವರು ಈ ಹಿಂದೆ ಕೇಂದ್ರದ ಬಳಿ ಹಣಕೊಟ್ಟು ಅಕ್ಕಿ ಖರೀದಿಸಲು ವಿನಂತಿ ಮಾಡಿದಾಗ ಯಾವ ಕಾರಣಕ್ಕೆ ಹಿಂದೇಟು ಹಾಕಿದರು ಎಂಬುದನ್ನು ತಿಳಿಸಲಿ.
ಆದರೆ ದ್ವೇಷ ರಾಜಕಾರಣಕ್ಕೂ ಮೀರಿದ್ದು ಬಡವರ ಹಸಿವು. ಹೀಗಾಗಿ ನಮ್ಮ ಸರ್ಕಾರವು ಶರಣರ ನುಡಿಗೆ ಬದ್ಧವಾಗಿದ್ದು ಅದರಂತೆಯೇ ನಡೆಯಲು ಅನ್ನಭಾಗ್ಯ ಯೋಜನೆಯಡಿ 10 ಕೆ ಜಿ ಅಕ್ಕಿಯನ್ನು ಪೂರ್ಣವಾಗಿ ನೀಡುವ ನಿರ್ಧಾರವನ್ನು ಕೈಗೊಂಡಿದೆ.
– ಡಾ.ಎಚ್.ಸಿ.ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ




