ಶಿವಮೊಗ್ಗ: ಜಿಲ್ಲೆಯ ಮಹಿಳಾ ಅಭಿವೃದ್ದಿ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಗಳ ವಿಭಾಗದಲ್ಲಿ ಆಲ್ಕೊಳದಲ್ಲಿರುವ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ ಚೈತನ್ಯ ಸಂಸ್ಥೆ ಹಾಗೂ ಕಲಾ ವಿಭಾಗ ಕ್ಷೇತ್ರದಲ್ಲಿ ಗೋಪಾಲಗೌಡ ಬಡಾವಣೆಯ ಕಲಾರ್ಪಣಂ ಸ್ಕೂಲ್ ಆಫ್ ಆಟ್ರ್ಸ್ನಾ ಸಿಂಧು ಎಸ್ ಇವರು 2023-24 ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಮಾ.12 ರಂದು ಬೆಂಗಳೂರಿನ ಜವಾಹರ್ ಬಾಲಭವನ ಕಬ್ಬನ್ ಉದ್ಯಾನವನ ಇಲ್ಲಿ ನಡೆದ ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ರವರು ಪ್ರಶಸ್ತಿ ಪ್ರದಾನ ಮಾಡಿದರು. ಜಿಲ್ಲೆಯ ಪ್ರಶಸ್ತಿ ಪುರಸ್ಕøತರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ಅಭಿನಂದಿಸಿದ್ದಾರೆ.




