ಬೆಂಗಳೂರು: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ವತಿಯಿಂದ ಹಾಗೂ ಸಾಹಿತ್ಯ ಸಂಸ್ಕೃತಿ ವೇದಿಕೆ (ನೋಂ.), ಬೆಂಗಳೂರು ಅವರ ಸಹಯೋಗದಲ್ಲಿ ರಾಜ್ಯಮಟ್ಟದ ಬಂಜಾರ ಕಾವ್ಯ, ನಾಟಕ ಮತ್ತು ಸಾಹಿತ್ಯ ರಚನಾ ತರಬೇತಿ ಶಿಬಿರ ಆಯೋಜಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಶಿಬಿರವನ್ನು ರಾಮನಗರ ಜಿಲ್ಲೆಗೆ ಹೊಂದಿಕೊಂಡಿರುವ ಬೆಂಗಳೂರು ದಕ್ಷಿಣ ಭಾಗದಲ್ಲಿ ಏರ್ಪಡಿಸುತಿದ್ದು, ರಾಜ್ಯಾದ್ಯಂತ ಆಸಕ್ತ ಕಲಾವಿದರು ದಿನಾಂಕ:12.06.2025 ರ ಒಳಗಾಗಿ ಬಂಜಾರ ಅಕಾಡೆಮಿ ಕಚೇರಿಗೆ ನೊಂದಾಯಿಸಿಕೊಳ್ಳಲು ಅಥವಾ ಕಚೇರಿಗೆ ಖುದ್ದಾಗಿ ಅರ್ಚಿ ಸಲ್ಲಿಸಲು ಅಥವಾ ಅಂಚೆ, ಕೋರಿಯರ್ ಮೂಲಕ ಸ್ವವಿವರದೊಂದಿಗೆ ಹೆಸರನ್ನು ನೊಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸೂಚನೆ: ಶೇ.80% ಭಾಗ ಬಂಜಾರರು ಮತ್ತು ಶೇ.20% ಭಾಗ ಇತರರು ಭಾಗವಹಿಸಲು ಅವಕಾಶವಿದೆ.
ಸಂಪರ್ಕ ವಿಳಾಸ: ರಿಜಿಸ್ಟ್ರಾರ್, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಕನ್ನಡ ಭವನ, 1ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-560002 ಹೆಚ್ಚಿನ ಮಾಹಿತಿಗಾಗಿ : 080-29917745 / ಸದಾಶಿವಯ್ಯ-9448029712




