ದಾವಣಗೆರೆ: ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ ಹಾಗೂ ಆರ್.ಎಲ್.ಕಾನೂನು ಕಾಲೇಜು ಸಹಯೋಗದಲ್ಲಿ ನವೆಂಬರ್ 11 ರಂದು ಸಂಜೆ 4 ಗಂಟೆಗೆ ನಗರದ ರಾಮ್-ಅಂಡ್ ಕೋ ವೃತ್ತದಲ್ಲಿ ತೃತೀಯ ಲಿಂಗಿಗಳ ಕಾನೂನಾತ್ಮಕ ಹಕ್ಕುಗಳು ಕುರಿತ ಆರ್.ಎಲ್.ಕಾಲೇಜಿನ ಕಾನೂನು ವಿದ್ಯಾರ್ಥಿಗಳಿಂದ ಕಾನೂನು ಅರಿವು ನೆರವು ಬೀದಿ ನಾಟಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷೆ ವೇಲಾ.ಡಿ.ಕೆ ಉದ್ಘಾಟಿಸುವರು. ಆರ್..ಎಲ್.ಕಾನೂನು ಕಾಲೇಜು ಪ್ರಾಂಶುಪಾಲ ಬಿ.ಪಿ.ಬಸನಗೌಡ ಅಧ್ಯಕ್ಷತೆ ವಹಿಸುವರು. ಮಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ ಕರೆಣ್ಣವರ, ಆರ್.ಎಲ್.ಕಾನೂನು ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಹಾಗೂ ನಿರ್ದೇಶಕ ಡಾ.ಎಂ.ಸೋಮಶೇಖರಪ್ಪ ಭಾಗವಹಿಸುವರು.
- ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ
- ಉನ್ನತ ಮಟ್ಟದ ಪರಿಶೀಲನಾ ಸಮಿತಿಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್.ಅಶೋಕ
- ಕಸಾಪಗೆ ಕಪ್ಪುಚುಕ್ಕೆ ಇಟ್ಟವರು ನಾಲ್ವಡಿಯವರಿಗೆ ಬಗೆದ ದ್ರೋಹ
- ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕಗಳ ಪಟ್ಟಿ
- ಕನ್ನಡ ಪರ ನೀತಿ ನಿರೂಪಣೆ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸುವ ನಿಟ್ಟಿನಲ್ಲಿ ಸಿದ್ಧತೆ




