ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಪ್ರಕಾಶನಗರ ವಾರ್ಡ್ ನಲ್ಲಿ ಡಾಂಬರೀಕರಣ ಕಾಮಗಾರಿ ಮತ್ತು ಶ್ರೀರಾಮಮಂದಿರದಲ್ಲಿ ಸ್ಕೇಟಿಂಗ್ ಕಾಮಗಾರಿಗಳಿಗೆ ಗುದ್ದಲಿಪೂಜೆ ಕಾರ್ಯಕ್ರಮಕ್ಕೆ ಮಾಜಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೈಕಲ್ ನಲ್ಲಿ ಆಗಮಿಸುವ ಮೂಲಕ ಉದ್ಘಾಟನೆಯಲ್ಲಿ ಭಾಗಿಯಾದರು.

4 years ago