
ಸಂಸ್ಕೃತಿ
ಬಹು ನಿರಿಕ್ಷೀತ ಕನ್ನಡ ಸಾಹಿತ್ಯ ಪರಿಷತ್ತಿನ ಆ್ಯಪ್ ಲೋಕಾರ್ಪಣೆಗೆ ಕ್ಷಣಗಣನೆ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನೂತನವಾಗಿ ಸಿದ್ದಪಡಿಸಲಾಗಿರುವ ವಿನೂತನ ತಂತ್ರಜ್ಞಾನವುಳ್ಳ ಕನ್ನಡ ಸಾಹಿತ್ಯ ಪರಿಷತ್ತು ಎನ್ನುವ ಹೆಸರಿನ ಆ್ಯಪ್ ನಾಳೆ ದಿನಾಂಕ ೦೪-೦೮-೨೦೨೨ರ ಗುರುವಾರ ಸಂಜೆ