ರಾಜಕೀಯ ಬಿಜೆಪಿ ಬ್ರಾಂಡಿನ ಹಿಂದೂ ಧರ್ಮದಲ್ಲಿ ಕೊರಗ ಸಮುದಾಯ ಸೇರಿಲ್ಲವೇ?: ಸಿದ್ದು ಬೆಂಗಳೂರು: ಕುಂದಾಪುರದ ಕೋಟ ತಟ್ಟುವಿನಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಈಡಾಗಿರುವ ಕೊರಗ ಸಮುದಾಯದ ಮೇಲೆ ಪೊಲೀಸರೇ ಪ್ರಕರಣ ದಾಖಲು ಮಾಡಿರುವುದು ನೋಡಿದರೆ ದೌರ್ಜನ್ಯ ಆಕಸ್ಮಿಕ ಅಲ್ಲ, ಯೋಜಿತ ಸಂಚಿನಂತೆ ಮುಂದೆ ಓದಿ » December 31, 2021