
ರಾಜಕೀಯ
ಸೋತ ಬಿಜೆಪಿ ಅಭ್ಯರ್ಥಿ ಹೆಸರಲ್ಲಿ ಅನುದಾನ ಬಿಡುಗಡೆ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸಿದ್ದು
ಬೆಳಗಾವಿ: ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಯ ಹೆಸರಲ್ಲಿ ಅನುದಾನ ಬಿಡುಗಡೆ ಮಾಡುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆ. ಬಿಜೆಪಿ ಸರ್ಕಾರ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳದೆ ವಿಧಾನಸಭೆಯ ಎಲ್ಲಾ ಶಾಸಕರ ಘನತೆ