
ರಾಜಕೀಯ
ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಶುಭಕೋರಿದ ಯು.ಟಿ.ಖಾದರ್
ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯ, ಧೈರ್ಯ ಮತ್ತು ಆತ್ಮ ಸ್ಥೈರ್ಯದಿಂದ ಪರೀಕ್ಷೆ ಬರೆಯಿರಿ, ಉತ್ತಮ ಅಂಕಗಳಿಸಿ ಭವಿಷ್ಯ ರೂಪಿಸಿಕೊಳ್ಳಿ. ರಾಜ್ಯಾದ್ಯಂತ ನಾಳೆಯಿಂದ ವಿದ್ಯಾರ್ಥಿಗಳಿಗೆ