
ರಾಜಕೀಯ
ಐಶಾರಾಮಿಯಾದ ನೀವು ಮೇಲೆ ‘ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!’ ಹೌದಲ್ಲವೇ?: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಸನ್ಮಾನ್ಯ Siddaramaiah ನವರೇ.. ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಶಾರಾಮಿಯಾದ ನೀವು ಮೇಲೆ ‘ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!’ ಹೌದಲ್ಲವೇ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ