
ರಾಜಕೀಯ
ಮಹಾರಾಷ್ಟ್ರದಲ್ಲಿ ಹುಟ್ಟಿದವರ ಹೆಸರಿಡುವ ಔದಾರ್ಯ ಇನ್ನೆಷ್ಟು ದಿನ?: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎಂದು ನಾನು ಹಿಂದೆಯೇ ಹೇಳಿದ್ದೆ. ಈಗಲೂ ಅದೇ ಮಾತನ್ನು ಹೇಳುತ್ತಿದ್ದೇನೆ. ಬೆಳಗಾವಿಯಲ್ಲಿ ನಡೆದ ವಿಕೃತಿ ಬಗ್ಗೆ, #ಕನ್ನಡಿಗರಹೆಮ್ಮೆ ಸಂಗೊಳ್ಳಿ ರಾಯಣ್ಣ