
ರಾಜಕೀಯ
ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡಿದರೆ ತಕ್ಕ ಪರಿಣಾಮ ಎದುರಿಸಬೇಕಾದೀತು, ಎಚ್ಚರ: ಸಿದ್ದರಾಮಯ್ಯ
ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಒಡ್ಡುತ್ತಿರುವ ಮಹಾರಾಷ್ಟ್ರದ ಏಕನಾಥ್ ಶಿಂಧೆ ಸರ್ಕಾರವನ್ನು ಕೇಂದ್ರ ಸರ್ಕಾರ ಕೂಡಲೇ ವಜಾ ಮಾಡಬೇಕು, ರಾಜ್ಯದ ಹಿತ ಕಾಯುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ