
ಸಂಸ್ಕೃತಿ
ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಶಸ್ತಿ ಪಡೆಯಲು ಅರ್ಜಿಯೂ ಬೇಡ, ಮರ್ಜಿಯೂ ಬೇಡ: ಮಹೇಶ ಜೋಶಿ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಮೇಲೆ ಜನರ ಸಂಪೂರ್ಣ ವಿಶ್ವಾಸ ನಂಬಿಕೆ ಇದೆ ಎನ್ನುವುದಕ್ಕೆ ಪರಿಷತ್ತಿನಲ್ಲಿ ಬರೋಬ್ಬರಿ ೨೦೬೧ ದತ್ತಿ ಪ್ರಶಸ್ತಿಗಳನ್ನು ಇಟ್ಟಿರುವುದೇ ಸಾಕ್ಷಿ ಎಂದು ಕಸಾಪ
