#ಕೆಎಂಎಫ್_ಕನ್ನಡಿಗರದ್ದು #ನಂದಿನಿ_ನಮ್ಮದು #StopHindiImposition #nandini #jds #hdkumaraswamy

ರಾಜಕೀಯ

ಕನ್ನಡಕ್ಕೆ ಕೊಕ್ಕೆ ಹಾಕಿ ಹಿಂದಿಯನ್ನು ಮೆಲ್ಲಗೆ ಹೇರಿ ಇಡೀ ನಂದಿನಿ ಪದಾರ್ಥಗಳನ್ನು ಹಳ್ಳ ಹಿಡಿಸುವುದು ಇದರ ಹಿಂದಿರುವ ಘೋರ ಷಡ್ಯಂತ್ರ

ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಎಂದು ಮುದ್ರಿಸಿರುವುದು, ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ

ಮುಂದೆ ಓದಿ »