
ರಾಜಕೀಯ
ಬಿಜೆಪಿ ಶಾಸಕರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಎಲ್ಲಿದೆ?: ಸಿದ್ದರಾಮಯ್ಯ
ಬೆಳಗಾವಿ: ಬಿಜೆಪಿ ಪಕ್ಷದಲ್ಲಿ ಪ್ರಜಾಪ್ರಭುತ್ವವೇ ಇಲ್ಲ. ಯಡಿಯೂರಪ್ಪ ಅವರು ಶಾಸಕರ ಬೆಂಬಲದ ಮೇಲೆ ಮುಖ್ಯಮಂತ್ರಿಯಾದವರು, ಅವರನ್ನು ಇದ್ದಕ್ಕಿದ್ದಂತೆ ಕಿತ್ತು ಹಾಕಿದ್ದಾರೆ, ಮುಂದಿನ ಮುಖ್ಯಮಂತ್ರಿ ಆಯ್ಕೆಯ ಹಕ್ಕು ಕೂಡ