ರಾಜಕೀಯ ಬಿಜೆಪಿ ಬೆಲೆ ಏರಿಕೆ ಮಾರಣಕಾಂಡ: ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಬೆಲೆ ಏರಿಕೆಯ ಮಾರಣಕಾಂಡ ಮುಂದುವರೆದಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯ ಜತೆ ಜತೆಗೇ, ಈಗ ಕರೆಂಟ್ ಶಾಕ್ ಅನ್ನೂ ಕೊಟ್ಟಿದೆ. ಆತ್ಮಸಾಕ್ಷಿ ಇಲ್ಲದ ಮುಂದೆ ಓದಿ » April 4, 2022