
ರಾಜಕೀಯ
ಸಂಗೊಳ್ಳಿ ರಾಯಣ್ಣರ ಪ್ರತಿಮೆ ಹಾಳು ಮಾಡಿರುವುದು ಅಪರಾಧ: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು/ಬೆಳಗಾವಿ: ಬೆಳಗಾವಿಯಲ್ಲಿ ಕಳೆದ ರಾತ್ರಿ ಪುಂಡರು ಪೊಲೀಸ್ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯ. ವಿಧಾನಮಂಡಲ ಅಧಿವೇಶನಕ್ಕೆ ಹೋಗಲು ಪಾಸ್ ಅಂಟಿಸಲಾಗಿದ್ದ ವಾಹನಗಳನ್ನೇ ಗುರಿ ಮಾಡಲಾಗಿದೆ.