
ರಾಜಕೀಯ
ಸರ್ವಾಧಿಕಾರಿ ಧೋರಣೆ ವಿರುದ್ಧ ಸಂಸತ್ತಿನಲ್ಲಿ ದನಿ ಎತ್ತಿ: ಮಾಧುಸ್ವಾಮಿ
ಮೈಸೂರು: ಕೇಂದ್ರ ಸರ್ಕಾರದ ಕೆಲವು ನೀತಿಗಳಿಂದಾಗಿ ಪ್ರಾದೇಶಿಕತೆಗೆ ಧಕ್ಕೆ ಬರುತ್ತಿದೆ. ರಾಜ್ಯ ಪಟ್ಟಿಯಲ್ಲಿರುವ ಇಲಾಖೆಗಳು ಕೇಂದ್ರದ ಕೈಸೇರುತ್ತಿವೆ. ವಿಕೇಂದ್ರೀಕರಣ ಆಗುವ ಬದಲು ಕೇಂದ್ರೀಕರಣ ಆಗುತ್ತಿದೆ ಎಂದು ಮಾಧುಸ್ವಾಮಿ