
ರಾಜಕೀಯ
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯವರು ಒಂಟಿಯಲ್ಲ: ಸಿದ್ದರಾಮಯ್ಯ
ಬೆಂಗಳೂರು: ಕಾಂಗ್ರೆಸ್ ಪಕ್ಷ, ಇತ್ತೀಚಿನ ಕೆಲವು ಚುನಾವಣಾ ಸೋಲುಗಳ ತಾತ್ಕಲಿಕವಾದ ಹಿನ್ನಡೆಯನ್ನು ಎದುರಿಸಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ದೇಶವನ್ನು ಮತ್ತೆ ಮುನ್ನಡೆಸುವ ಪ್ರಬಲ