#ಸರ್ಕಾರಿಕೊಲೆಗಳು #ಕೊಲೆಗಡುಕಬಿಜೆಪಿಸರ್ಕಾರ #siddaramaih

ರಾಜಕೀಯ

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಕ್ಷಣ ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯ

ತುಮಕೂರು ಜಿಲ್ಲೆಯ ವೈದ್ಯರ ನಿರ್ಲಕ್ಷದಿಂದಾಗಿ ನಡೆದ ಬಾಣಂತಿ ಮತ್ತು ಎರಡು ಹಸುಗೂಸುಗಳ ಸಾವಿಗೆ ಕಾರಣಕರ್ತರಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ತಕ್ಷಣ ರಾಜೀನಾಮೆ ನೀಡಬೇಕು, ಆರೋಪಿ ವೈದ್ಯರನ್ನು

ಮುಂದೆ ಓದಿ »