
ರಾಜಕೀಯ
ಸಂವಿಧಾನ ವಿರೋಧಿ ಪರಿಷ್ಕೃತ ಮೀಸಲಾತಿ ಪ್ರಕಟಿಸಿರುವ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು: ಸಿದ್ದು
ಜಾತಿ-ಧರ್ಮಗಳ ನಡುವೆ ಜಗಳ ಹಚ್ಚಿ ಚುನಾವಣೆಯಲ್ಲಿ ಲಾಭ ಗಳಿಸುವ ದುರುದ್ದೇಶದ, ತಪ್ಪು ಮಾಹಿತಿ ಆಧರಿಸಿದ ಮತ್ತು ಸಂವಿಧಾನ ವಿರೋಧಿಯಾದ ಪರಿಷ್ಕೃತ ಮೀಸಲಾತಿಯನ್ನು ಪ್ರಕಟಿಸಿರುವ ರಾಜ್ಯ ಸರ್ಕಾರವನ್ನು ತಕ್ಷಣ