ರಾಜಕೀಯ ಮಧ್ಯರಾತ್ರಿ ಬಂದ ಸ್ವಾತಂತ್ರ್ಯವನ್ನು ಹಗಲಿರುಳೂ ಕಾಯಬೇಕು: ಬೊಮ್ಮಾಯಿ ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಇಡೀ ವರ್ಷ ಆಚರಿಸೋಣ. ಮಧ್ಯರಾತ್ರಿ ಬಂದ ಸ್ವಾತಂತ್ರ್ಯವನ್ನು ನಾವು ಹಗಲಿರುಳು ಕಾಯಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಕರೆ ನೀಡಿದರು. ವಾರ್ತಾ ಮುಂದೆ ಓದಿ » August 14, 2021