
ರಾಜಕೀಯ
ಆಟೋ ರಿಕ್ಷಾ ಚಾಲಕರ ಕಲ್ಯಾಣ ಮಂಡಳಿ ರಚಿಸಿ, 1000 ಕೋಟಿ ಹಣ ಮೀಸಲಿಡಬೇಕು: ಸಂತೋಷ್ ಕುಮಾರ್
ಮಂಗಳೂರು: ಪ್ರತಿಯೊಬ್ಬರ ಬದುಕಿನಲ್ಲಿ ಅಪದ್ಭಾಂಧವರಾಗಿ ಬರುವ ಆಟೋರಿಕ್ಷಾ ಚಾಲಕರು ತಮ್ಮ ಜೀವನದ ಬಹುಪಾಲು ಸಮಯವನ್ನು ಜನರ ಸೇವೆಗಾಗಿ ಮೀಸಲಿಟ್ಟು, ಅಂತಿಮವಾಗಿ ಹಿಂತಿರುಗಿ ನೋಡಿದಾಗ ಅವರ ಶ್ರಮಕ್ಕೆ ಯಾವುದೇ