
ರಾಜಕೀಯ
ಡಿಕೆಶಿ ನೇತೃತ್ವದಲ್ಲಿ 2024ರ ಲೋಕಸಭಾ ಚುನಾವಣೆ: ಸಿದ್ದರಾಮಯ್ಯ ಅವರಿಗೆ ಸಿಎಂ ಪಟ್ಟಕ್ಕೆ ಹೈಕಮಾಂಡ್ ಒಲವು
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಗಳಿಸಿ ಆತ್ಮ ವಿಶ್ವಾಸದಿಂದ ಬೀಗುತ್ತಿರುವ ಕಾಂಗ್ರೆಸ್ ಗೆ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದ್ದು ತೀರ್ಮಾನ ಕೈಗೊಳ್ಳುವ ಜವಾಬ್ದಾರಿ ಎಐಸಿಸಿ