ರಾಜಕೀಯ ಹನ್ನೊಂದು ವರ್ಷಗಳಲ್ಲಿ 27 ಕೋಟಿ ಜನರು ಬಡತನದಿಂದ ಮುಕ್ತ: ಆರ್.ಅಶೋಕ ಮೈಸೂರು: ಕಳೆದ ಹನ್ನೊಂದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಸಾಲುಸಾಲು ಅಭಿವೃದ್ಧಿ ಕಾರ್ಯ ನಡೆದಿದೆ. ಆದರೆ ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ ನಡೆದಿಲ್ಲ ಮುಂದೆ ಓದಿ » June 14, 2025