ರಾಜಕೀಯ ಮುಸ್ಲಿಮರಿಗೆ ಶೇಕಡ 4ರಷ್ಟು ಮೀಸಲಾತಿ ಬೆಂಗಳೂರು: ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಪರಿಶಿಷ್ಟ ಜಾತಿ-ಪಂಗಡ, ಹಿಂದುಳಿದವರಿಗೆ ನೀಡಿರುವಂತೆ ಮುಸ್ಲಿಮರಿಗೆ ಶೇಕಡ 4ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು ಹೊಸ ವಿವಾದ ಸೃಷ್ಟಿಯಾಗಿದೆ. ರಾಜ್ಯ ಮುಂದೆ ಓದಿ » March 6, 2025