
ರಾಜಕೀಯ
40% ಸರ್ಕಾರ ವಜಾಗೊಳಿಸಿ, ರಾಷ್ಟ್ರಪತಿ ಆಳ್ವಿಕೆ ಹೇರಿ ಎಂದು ಆಗ್ರಹಿಸಿದ ಕಾಂಗ್ರೆಸ್
ಬೆಂಗಳೂರು: ಕಾಂಗ್ರೆಸ್ ಪಕ್ಷದ ನಿಯೋಗ ರಾಜ್ಯಪಾಲರನ್ನು ಭೇಟಿಮಾಡಿ, ಸಂವಿಧಾನದ 356ನೇ ಪರಿಚ್ಛೇದದಡಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸುಪ್ರೀಂ ಕೋರ್ಟ್