#40percent #commission #charge #shown #record #BasavarajaBommai

ರಾಜಕೀಯ

40% ಕಮಿಷನ್ ಆರೋಪವನ್ನು ದಾಖಲೆ ಸಹಿತ ತೋರಿಸಲಿ: ಬಸವರಾಜ ಬೊಮ್ಮಾಯಿ‌

ಬೆಂಗಳೂರು: ಬಿಜೆಪಿ ಸರ್ಕಾರದ ಮೇಲಿನ 40% ಕಮಿಷನ್ ಆರೋಪವನ್ನು ಕಾಂಗ್ರೆಸ್ ಸರ್ಕಾರ ದಾಖಲೆಸಹಿತ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸವಾಲೆಸೆದರು. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ

ಮುಂದೆ ಓದಿ »