
ರಾಜಕೀಯ
40 ಪರ್ಸೆಂಟ್ ಸರ್ಕಾರ ಕನ್ನಡಿಗರಿಂದ ₹1,50,000 ಕೋಟಿಗೂ ಹೆಚ್ಚು ಹಣ ಲೂಟಿ ಮಾಡಿದೆ: ಕೆಪಿಸಿಸಿ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆ ಕಾಂಗ್ರೆಸ್- ಬಿಜೆಪಿ ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಭಜರಂಗದಳ ನಿಷೇಧ ವಿಚಾರವನ್ನು