
ರಾಜಕೀಯ
ಸಿದ್ದರಾಮಯ್ಯ 5 ವರ್ಷವೂ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ನಾವೆಲ್ಲಾ ಅಂದುಕೊಂಡಿದ್ದೇವೆ: ಪರಮೇಶ್ವರ್
ಬೆಂಗಳೂರು: ಕಾಂಗ್ರೆಸ್‌ನಲ್ಲಿ ಬೂದಿ ಮುಚ್ಚಿದ ಕೆಂಡದಂತಿರುವ ಕೆಲ ನಾಯಕರ ಅಸಮಾಧಾನ ಮತ್ತೆ ಭುಗಿಲೇಳುವ ಲಕ್ಷಣಗಳು ಗೋಚರವಾಗಿದೆ. ದೆಹಲಿ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಭೇಟಿಗಾಗಿ