
ರಾಜಕೀಯ
ಕಾಂಗ್ರೆಸ್ ಸರ್ಕಾರ 80 ಪರ್ಸೆಂಟ್ ಕಮಿಶನ್ ಪಡೆಯುತ್ತಿದೆ: ಆರ್.ಅಶೋಕ
ಬೆಂಗಳೂರು: ಕಾಂಗ್ರೆಸ್ ಸರ್ಕಾರ 80 ಪರ್ಸೆಂಟ್ ಕಮಿಶನ್ ಪಡೆಯುತ್ತಿರುವುದು ಸಾಬೀತಾಗಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ