
ರಾಜಕೀಯ
ಡಿಸೆಂಬರ್ 8 ರಂದು 5.09 ಕೋಟಿ ಜನರಿಗೆ ಆಯುಷ್ಮಾನ್ ಭಾರತ್ ಗುರುತಿನ ಚೀಟಿ ವಿತರಣೆಗೆ ಚಾಲನೆ: ಡಾ.ಕೆ.ಸುಧಾಕರ್
ಬೆಂಗಳೂರು: ಸಾರ್ವಜನಿಕರಿಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡುವ ಆಯುಷ್ಮಾನ್ ಭಾರತ್–ಪ್ರಧಾನಮಂತ್ರಿ ಜನಾರೋಗ್ಯ-ಆರೋಗ್ಯ ಕರ್ನಾಟಕ ಯೋಜನೆಯ ಗುರುತಿನ ಚೀಟಿಗಳ ವಿತರಣೆಗೆ ಡಿಸೆಂಬರ್ 8 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ