ಅಪರಾಧ 1 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದವನ ಬಂಧನ ಬೆಂಗಳೂರು: ಚಿನ್ನದ ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ 1 ಕೆ.ಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ನಾಲ್ವರು ದರೋಡೆಕೋರರಲ್ಲಿ ಓರ್ವನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೃತ್ಯದ ಮುಂದೆ ಓದಿ » October 13, 2023