#acceptance #nomination #dkshivakumar

ರಾಜಕೀಯ

ಡಿ.ಕೆ ಶಿವಕುಮಾರ್ ಸಲ್ಲಿಸಲಾಗಿದ್ದ ನಾಮಪತ್ರ ಅಂಗೀಕಾರ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕನಕಪುರ ವಿಧಾನಸಭೆ ಕ್ಷೇತ್ರದಿಂದ ಆಯ್ಕೆ ಬಯಸಿ ಸಲ್ಲಿಸಲಾಗಿದ್ದ ನಾಮಪತ್ರ ಊರ್ಜಿತಗೊಂಡಿದೆ. ಇದರೊಂದಿಗೆ ಈ

ಮುಂದೆ ಓದಿ »