
ರಾಜಕೀಯ
ಉಪನಗರವಾಗಿ ನೆಲಮಂಗಲದ ಸಮಗ್ರ ಅಭಿವೃದ್ಧಿಗೆ ಕ್ರಮ: ಡಾ.ಕೆ.ಸುಧಾಕರ್
ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡು ಅತಿವೇಗವಾಗಿ ಬೆಳೆಯುತ್ತಿರುವ ನೆಲಮಂಗಲ ಪಟ್ಟಣವನ್ನು ಸ್ಯಾಟಲೈಟ್ ಟೌನ್ ಆಗಿ ಪರಿವರ್ತಿಸಿ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮವಹಿಸಲಾಗುವುದು ಎಂದು ಆರೋಗ್ಯ,ಕುಟುಂಬ ಕಲ್ಯಾಣ ,ವೈದ್ಯಕೀಯ ಶಿಕ್ಷಣ