
ಹೆಚ್ಚು ಜನಪ್ರಿಯ ಸುದ್ದಿ
ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುವಂತೆ ಸೂಚಿಸಲಾಗಿದೆ: ಕೃಷ್ಣ ಬೈರೇಗೌಡ
ಬೆಂಗಳೂರು: ಕರಾವಳಿ, ಮಲೆನಾಡು ಜಿಲ್ಲೆಗಳು ಸೇರಿದಂತೆ ಬೆಳಗಾವಿ, ಧಾರವಾಡ, ವಿಜಯಪುರ, ಹಾವೇರಿ, ದಾವಣಗೆರೆ ಸೇರಿ ಹಲವೆಡೆ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.