
ಸರ್ಕಾರದ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನಾಕ್ರೋಶ ಹೋರಾಟ: ಆರ್.ಅಶೋಕ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ಮೊದಲಾದವುಗಳನ್ನು ವಿರೋಧಿಸಿ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.







