
ರಾಜಕೀಯ
ಸಹಕಾರ ಸಂಘಗಳ ಎಲ್ಲ ಅರ್ಹ ಸದಸ್ಯರಿಗೆ ಯಶಸ್ವಿನಿ ಕಾರ್ಡ್ ನೀಡುವ ಗುರಿ: ಕೆ.ಎನ್.ರಾಜಣ್ಣ
ಬೆಂಗಳೂರು: ರಾಜ್ಯದ ಎಲ್ಲಾ ಸಹಕಾರ ಸಂಘಗಳ ಸದಸ್ಯರಾದ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ನೀಡುವ ಗುರಿಯನ್ನು ಹೊಂದಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ವಿಧಾನಪರಿಷತ್ ನಲ್ಲಿ