ರಾಜಕೀಯ ಕಾನೂನು ಬಲೆಗೆ ಸಿದ್ದರಾಮಯ್ಯ ಸಿಲುಕುವ ಸಾಧ್ಯತೆ ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಕಾನೂನಿನ ಕುಣಿಕೆಯೊಳಗೆ ಸಿಲುಕಿಸಲು ದೊಡ್ಡ ಮಟ್ಟದಲ್ಲಿ ಪ್ರಯತ್ನ ಆರಂಭವಾಗಿದೆ. ಸಿದ್ದರಾಮಯ್ಯ ಮುಂದೆ ಓದಿ » July 30, 2024