Allegation

ಅಪರಾಧ

ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ವಿರುದ್ಧ ಕಳವು ಆರೋಪ

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರ ಗ್ರಹಚಾರ ಸರಿಯಿಲ್ಲ ಎಂದು ಕಾಣುತ್ತಿದೆ. ಒಂದಲ್ಲಾ ಒಂದು ವಿವಾದದಲ್ಲಿ ಸಿಲುಕುವ ಅವರು ಇದೀಗ ಕಳ್ಳತನ ಆರೋಪದಲ್ಲಿ ಸಿಲುಕಿದ್ದಾರೆ.

ಮುಂದೆ ಓದಿ »
ರಾಜಕೀಯ

ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣ: ವಿಚಾರಣೆ ಮುಂದೂಡಿಕೆ

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ವಿಧಾನ ಮಂಡಲದ ಅಧಿವೇಶನದ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಶಾಸಕ ಸಿ

ಮುಂದೆ ಓದಿ »
ರಾಜಕೀಯ

ಎಚ್ ಡಿ ಕುಮಾರಸ್ವಾಮಿ ಅವರ ಆರೋಪ ನಿರಾಧಾರ: ಎಂ ಬಿ ಪಾಟೀಲ

ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ನಾನು ನಮ್ಮ ಉನ್ನತ ಅಧಿಕಾರಿಗಳೊಂದಿಗೆ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ, ಸೆಮಿಕಂಡಕ್ಟರ್ ಸೇರಿದಂತೆ ಕೈಗಾರಿಕಾ ವಲಯದ ಹಲವು ಬೇಡಿಕೆಗಳನ್ನು

ಮುಂದೆ ಓದಿ »
ರಾಜಕೀಯ

60% ಕಮಿಷನ್ ಆರೋಪ‌ ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ: ಸಿದ್ದರಾಮಯ್ಯ

ದಾವಣಗೆರೆ: 60% ಕಮಿಷನ್ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪ‌ ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮುಂದೆ ಓದಿ »
ರಾಜಕೀಯ

ಜಾತಿ ನಿಂದನೆ ಆರೋಪ ಹಾಗೂ ವಕ್ಫ್ ಆಸ್ತಿ ಒತ್ತುವರಿ: ಸದನದಲ್ಲಿ ವಾಗ್ವಾದ

ಬೆಳಗಾವಿ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಜಾತಿ ನಿಂದನೆ ಆರೋಪ ಪ್ರಕರಣ ಹಾಗೂ ವಕ್ಫ್ ಆಸ್ತಿ ಒತ್ತುವರಿ ತೆರವು ವಿಷಯ ವಿಧಾನಸಭೆಯಲ್ಲಿ ಪ್ರತಿಧ್ವನಿಸಿ ಆಡಳಿತ, ಪ್ರತಿಪಕ್ಷಗಳ ಸದಸ್ಯರ

ಮುಂದೆ ಓದಿ »
ಅಪರಾಧ

ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ: ಇಡಿ ಅಧಿಕಾರಿಗಳಿಂದ ದಾಳಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಅಕ್ರಮ ಆರೋಪ  ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮೈಸೂರು ಬೆಂಗಳೂರಿನ ಹಲವೆಡೆಗಳಲ್ಲಿ ದಾಳಿ ನಡೆಸಿದ್ದಾರೆ.

ಮುಂದೆ ಓದಿ »
ರಾಜಕೀಯ

ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಆರೋಪ: ಸಿಐಡಿ ತನಿಖೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕ ಹಾಗೂ ಧಾರವಾಡ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಹಾಗೂ ವಿನಯ ಕುಲಕರ್ಣಿ ನೀಡಿರುವ

ಮುಂದೆ ಓದಿ »
ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬದ ವಿರುದ್ಧ ಭೂ ಅಕ್ರಮ ಆರೋಪ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ನಿವೇಶನ ಹಂಚಿಕೆ ಅಕ್ರಮ ಆರೋಪ ಕೇಳಿ ಬಂದ ಬೆನ್ನಲ್ಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬದ ವಿರುದ್ಧ ಭೂ

ಮುಂದೆ ಓದಿ »
ರಾಜಕೀಯ

387 ಕೋಟಿ ರೂ. ಕಾಮಗಾರಿ ಅಕ್ರಮ ಆರೋಪ: ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡದಲ್ಲಿ ಸಿಲುಕಿ ಪ್ರಾಸಿಕ್ಯೂಷನ್ ಭೀತಿ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ಮತ್ತೊಂದು ಪ್ರಕರಣ ರಾಜಭವನದ ಕದ ತಟ್ಟಿದೆ.

ಮುಂದೆ ಓದಿ »
ರಾಜಕೀಯ

ಇನ್ಫೋಸಿಸ್ ವಿರುದ್ಧ ಶೋಷಣೆ ಆರೋಪ: ಪರಿಶೀಲನೆಗೆ ಕೇಂದ್ರದ ಸೂಚನೆ

ಬೆಂಗಳೂರು: ಕರ್ನಾಟಕದ ಐಟಿ ಕ್ಷೇತ್ರದ ದಿಗ್ಗಜ ಸಂಸ್ಥೆ ಇನ್ಫೋಸಿಸ್ ವಿರುದ್ಧ ಶೋಷಣೆ ಆರೋಪದ ಪ್ರಕರಣ ದಾಖಲಾಗಿದೆ. ಐಟಿ ಪದವೀಧರರನ್ನು ಈ ಸಂಸ್ಥೆ ಶೋಷಣೆ ಮಾಡುತ್ತಿದೆ ಎಂಬ ಆರೋಪ

ಮುಂದೆ ಓದಿ »