ಸಂಸ್ಕೃತಿ ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ ಬೆಂಗಳೂರು: ಹಲವಾರು ಕಾರಣದಿಂದ ಮುಂದೂಡಲ್ಪಟ್ಟಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್ 20, 21, 22 ಮುಂದೆ ಓದಿ » June 26, 2024