ರಾಜಕೀಯ ನಾವು ಕೇಳುತ್ತಿರುವುದು ಕನ್ನಡಿಗರ ಹಕ್ಕನ್ನೇ ಹೊರತು ಭಿಕ್ಷೆಯನ್ನಲ್ಲ: ಡಿ.ಕೆ.ಶಿವಕುಮಾರ್ ಬೆಂಗಳೂರು: ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ರಾಜ್ಯ ಸರ್ಕಾರ ಕೇಳಿದ ₹18,172 ಕೋಟಿ ಬರಪರಿಹಾರದಲ್ಲಿ ಕೇಂದ್ರ ಸರ್ಕಾರ ಕೇವಲ 3,454 ಕೋಟಿ ಬಿಡುಗಡೆ ಮಾಡುವ ಮೂಲಕ ಕನ್ನಡಿಗರು ಮುಂದೆ ಓದಿ » April 28, 2024