
ರಾಜಕೀಯ
ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಸಂವಿಧಾನ ವಿರೋಧಿ, ಅಂಬೇಡ್ಕರ್ ದ್ವೇಷಿ: ಸಿದ್ದರಾಮಯ್ಯ
ಬೆಳಗಾವಿ: ರಾಮ ಭಕ್ತರಾಗಿದ್ದ, ಶುದ್ಧಆತ್ಮದ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು ಬಿಜೆಪಿ ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ