ಸಂಸ್ಕೃತಿ ನುಡಿದಂತೆ ನಡೆದವನು, ನಡೆದಂತೆ ನುಡಿದವನು ಅಂಬಿಗರ ಚೌಡಯ್ಯ: ಬಿ.ಶ್ವೇತ ಬಳ್ಳಾರಿ: ಹನ್ನೆರಡನೇ ಶತಮಾನದಲ್ಲಿ ಕಲ್ಯಾಣದ ಶಿವಶರಣರ ಮಧ್ಯದಲ್ಲಿ ಪ್ರಜ್ವಲವಾಗಿ ಬೆಳಗಿದ ಶರಣನೆಂದರೆ ಅಂಬಿಗರ ಚೌಡಯ್ಯ. ಮಾತು ಕಟುವಾದರೂ ದಿಟವನ್ನೆ ನುಡಿದ ದಿಟ್ಟನೀತ. ನುಡಿದಂತೆ ನಡೆದವನು, ನಡೆದಂತೆ ನುಡಿದವನು ಮುಂದೆ ಓದಿ » January 23, 2024